ಅಜ್ಞಾನಿಗಳ ಕೂಡ ಅಧಿಕ ಸ್ನೇಹಕ್ಕಿಂತ ಸುಜ್ಞಾನಿಗಳ ಕೂಡ ಜಗಳವೆ ಲೇಸು--***--AJNANIGALA KOODA

ಅಜ್ಞಾನಿಗಳ ಕೂಡ ಅಧಿಕ ಸ್ನೇಹಕ್ಕಿಂತ ಸುಜ್ಞಾನಿಗಳ ಕೂಡ ಜಗಳವೆ ಲೇಸು--***--AJNANIGALA KOODA

nagprasad

(ರಾಗ ಮೋಹನ ಝಂಪೆ ತಾಳ)

ಅಜ್ಞಾನಿಗಳ ಕೂಡ ಅಧಿಕ ಸ್ನೇಹಕ್ಕಿಂತ
ಸುಜ್ಞಾನಿಗಳ ಕೂಡ ಜಗಳವೆ ಲೇಸು ||ಪ||

ಉಂಬುಡುವುದಕ್ಕಿಲ್ಲದ ಅರಸನೋಲಗಕ್ಕಿಂತ
ತುಂಬಿದೂರೊಳಗೆ ತಿರಿದುಂಬುವುದೆ ಲೇಸು
ಹಂಬಲಿಸಿ ಹಾಳುಹರಟೆಗಳ ಹೊಡೆಯುವುದಕ್ಕಿಂತ
ಹರಿ ಎಂಬ ದಾಸರ ಕೂಡ ಉಪಾಸನೆ ಲೇಸು ||೧||

Related tracks

See all